ಬಿಬಿಎಂಪಿ ವ್ಯಾಪ್ತಿಯಲ್ಲಿ 50 ನಮ್ಮ ಕ್ಲಿನಿಕ್ಗಳು ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಈ ಸಮಯದಲ್ಲಿ ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಲ್ಯಾಬ್ ಟೆಕ್ನಿಷಿಯನ್ಗಳು ಹಾಗೂ ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ವೈದ್ಯರು, ನರ್ಸ್ಗಳಿರುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.ಸಭೆಯಲ್ಲಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ. ರಂದೀಪ್, ಆರೋಗ್ಯ