ಬೆಂಗಳೂರು : ರಾಜ್ಯಾದ್ಯಂತ ನಮ್ಮ ಕ್ಲಿನಿಕ್ಗಳನ್ನ ನಂಬರ್ 1 ಕ್ಲಿನಿಕ್ಗಳನ್ನಾಗಿ ಮಾರ್ಪಡಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಭಿನ್ನ ಪ್ರಯೋಗಗಳಿಗೆ ಕೈಹಾಕಿದ್ದಾರೆ. ನಗರ ಪ್ರದೇಶಗಳ ಬಡವರು ಹಾಗೂ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಯನ್ನ ನಮ್ಮ ಕ್ಲಿನಿಕ್ ಗಳ ಮುಖಾಂತರ ಒದಗಿಸಬಹುದು. ಈ ನಿಟ್ಟಿನಲ್ಲಿ ನಮ್ಮ ಕ್ಲಿನಿಕ್ ಗಳಿಗೆ ಹೊಸ ಕಾಯಕಲ್ಪ ನೀಡಲು ಯೋಜನೆ ರೂಪಿಸಲಾಗುತ್ತಿದೆ.ಹೌದು, ಕಳೆದ ಬಿಜೆಪಿ ಸರ್ಕಾರ ಬಡವರಿಗಾಗಿ ತೆಗೆದಿರೋ ನಮ್ಮ ಕ್ಲೀನಿಕ್ಗಳಿಗೆ ಮೇಜರ್ ಸರ್ಜರಿ