ಯತ್ನಾಳ್, ಸೋಮಣ್ಣ ಅಸಮಾಧಾನ ವಿಚಾರವಾಗಿ ನಗರದಲ್ಲಿ ಹಾಸನದ ಮಾಜಿ ಶಾಸಕ ಪ್ರೀತಮ್ ಗೌಡ ಪ್ರತಿಕ್ರಿಯಿಸಿದ್ದಾರೆ.ರಾಜಕಾರಣದಲ್ಲಿ ಸೋಮಣ್ಣ, ಯತ್ನಾಳ್ ಹಿರಿಯರಿದ್ದಾರೆ.ಜೆಡಿಎಸ್ ಜೊತೆ ಹೊಂದಾಣಿಕೆ ಆದಾಗ ಎಫೆಕ್ಟ್ ಆದ ವ್ಯಕ್ತಿ ಪ್ರೀತಮ್ ಗೌಡ ಮತ್ತೆ ಪ್ರಧಾನಮಂತ್ರಿ ಆಗಿ ಮೋದಿ ಆಗಬೇಕು ಅಂತ ಇಚ್ಚೆ ಪಟ್ಟಿದ್ದೇವೆ.ಅದಕ್ಕಾಗಿ ಒಟ್ಟಾಗಿ ಕೆಲಸ ಮಾಡ್ತಿದ್ದೇವೆ.ಅದಕ್ಕೆ ಸೋಮಣ್ಣ, ಯತ್ನಾಳ್ ಹೊರತಲ್ಲ.ಸೋಮಣ್ಣ ಮತ್ತು ಯತ್ನಾಳ್ ಕೂಡ ಮೋದಿ ಪ್ರಧಾನಿಯಾಗಿ ಆಗಬೇಕು ಅಂತ ಹೇಳಿದ್ದಾರೆ.ಕಾಲಕ್ರಮೇಣ ಎಲ್ಲವೂ ಸರಿಯಾಗಲಿದೆ.ಮೋದಿ ಅವರನ್ನ ಪ್ರಧಾನಮಂತ್ರಿ ಮಾಡೋಣ.ಲೋಕಸಭಾ ಚುನಾವಣೆಗೆ