ಬೆಂಗಳೂರು : ಜೆಡಿಎಸ್ ಗೆ ಮಧು ಬಂಗಾರಪ್ಪ ಗುಡ್ ಬೈ ಹೇಳಿದ್ದು, ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್ ಆಗಿದೆ ಎಂದು ಮಧು ಬಂಗಾರಪ್ಪ ಅವರ ಕೈ ಕುಲುಕುತ್ತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.