ಎಲ್ಲರಿಗೂ ವಾಲ್ಮೀಕಿ ಜಯಂತಿಯ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಸರ್ಕಾರ 2023 ನೇ ಸಾಲಿನಆದಿಕವಿ ಮಹರ್ಷಿ ವಾಲ್ಮೀಕಿಯವರ ಜಯಂತಿ ಆಚರಣೆ ಮಾಡಿದೆ.ಈ ವರ್ಷದ ಜಯಂತಿ ಯಲ್ಲಿ ವಿವಿಧ ಕ್ಷೆತ್ರದಲ್ಲಿ ಸಾಧನೆ ಮಾಡಿದವರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಧಾನ ಮಾಡಿದ್ದೇವೆ.ಅವರೆಲ್ಲರಿಗೂ ಅಭಿನಂದನೆಗಳು ಸಲ್ಲಿಸುತ್ತೇನೆ.ಇತರರಿಗೆ ಸ್ಫೂರ್ತಿಯಾಗಲಿ ಎಲ್ಲರೂ ಅವರಂತೆ ಸಾಧನೆ ಮಾಡಲಿ.ಜೀವನದ ದಾರಿ ಅವರ ಸಾಧನೆ ಎಲ್ಲರಿಗೂ ದಾರಿದೀಪವಾಗಲಿ.ಎಲ್ಲಾ ಪ್ರಶಸ್ತಿ ಪುರಸ್ಕೃತಕ್ಕೆ ಅಭಿನಂದನೆಗಳನ್ನ ಸಿಎಂ ಸಲ್ಲಿಸಿದ್ರು. ಸುಮಾರು 20 ವರ್ಷಗಳಿಂದ ಬೇಡಿಕೆ