ಬೆಂಗಳೂರು: ಅಲ್ಪಸಂಖ್ಯಾತರು ಪಕ್ಷದ ಕಚೇರಿಯ ಕಸಗುಡಿಸಿದಲ್ಲಿ ಟಿಕೆಟ್ ಕೊಡುತ್ತೇವೆ ಎಂದಿದ್ದರೆಲ್ಲಾ ಈಶ್ವರಪ್ಪನವರೇ ಆ ಥರ ನಾವಲ್ಲ. ನಮ್ಮದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಈಶ್ವರಪ್ಪಗೆ ಟಾಂಗ್ ನೀಡಿದ್ದಾರೆ.