ಈ ಬಾರಿ ನಾಯಕರ ವ್ಯಪಾಕ ಪ್ರಚಾರವಿರುತ್ತೆ.ರಾಷ್ಟ್ರೀಯ ನಾಯಕರು ಎಲ್ಲಾ ರಾಜ್ಯದಲ್ಲಿ ಪ್ರಚಾರಕ್ಕೆ ಬರ್ತಾರೆ. ಇಡೀ ರಾಜ್ಯ ಸುತ್ತಿ ಬಂದಿದ್ದೇನೆ. ಸಂಪೂರ್ಣ ವಿಶ್ವಾಸವಿದೆ.ನಮಗೆ ಸ್ಪಷ್ಟವಾದ ಬಹುಮತ ಬರಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತೆ.ಚುನಾವಣಾ ಘೋಷಣೆ ನಂತರ ನಮ್ಮದು ಟಿಕೆಟ್ ಘೋಷಣೆ ಮಾಡ್ತೀವಿ.. ಮೋದಿಯವರು ಮೈಸೂರಿಗೆ ಬರ್ತಾರೆ.ಹುಲಿಗಳ ಸಂರಕ್ಷಣಾ ದಿನಾಚರಣೆ ಗೆ ಬರ್ತಾರೆ.ಆ ಕಾರ್ಯಕ್ರಮ ಮೊದಲೇ ನಿಗಿದಿಯಾಗಿತ್ತು ಎಂದು ಸಿಎಂ ಬಸವರಾಜ್ ಬೊಮ್ಮಾಯಿ