ಕಾಂಗ್ರೆಸ್ ಮುಕ್ತ ಕರ್ನಾಟಕ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಅಂದಿನ ತುರ್ತುಪರಿಸ್ಥಿತಿ ಇಂದೂ ಕೂಡಾ ಜಾರಿಯಲ್ಲಿದೆ. ಕಾಂಗ್ರೆಸ್ ಪಕ್ಷ ಪ್ರಜಾತಂತ್ರಕ್ಕೆ ವಿರೋಧವಾಗಿ ಕೆಲಸ ಮಾಡ್ತಿದೆ. ಕಾಂಗ್ರೆಸ್ ಪಕ್ಷ ಸಮಾಜವನ್ನು ಇಬ್ಬಾಗಿಸುವಲ್ಲಿ ಕಾರ್ಯನಿರತವಾಗಿದೆ ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷ ಕೇವಲ ಒಂದು ಸಮುದಾಯದ ಓಲೈಕೆಯಲ್ಲಿ ತೊಡಗಿದೆ. ಓಟ್ ಬ್ಯಾಂಕ್ ರಾಜಕಾರಣ ಮುಂದುವರಿಯಲು ಪ್ರಯತ್ನಿಸುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ, ರೈತ ವಿರೋಧಿ,