ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.. ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಮಾತನಾಡಿದ ಅವರು, ನಮ್ಮ ಪಟ್ಟಿ ಕಂಪ್ಲೀಟ್ ಆಗಿ ಸಿದ್ದವಾಗಿದೆ.