ಬೆಂಗಳೂರು-ಕ್ರಿಕೆಟ್ ಪ್ರೇಮಿಗಳಿಗೆ ಬಿಎಂಟಿಸಿ ಅನುಕೂಲ ಮಾಡಿಕೊಟ್ಟಿದೆ.ಇಂದು ಮತ್ತು ನಾಳೆ ನಡೆಯುವ ಪಂದ್ಯಗಳಿಗೆ ಎಲ್ಲಾ ದಿನಗಳಲ್ಲೂ ಚಿನ್ನಸ್ವಾಮಿ ಸ್ಟೇಡಿಯಂ ಮಾರ್ಗವಾಗಿ ಹೆಚ್ಚುವರಿ ಬಸ್ಗಳ ಸಂಚಾರಕ್ಕೆ ಬಿಎಂಟಿಸಿ ನಿರ್ಧಾರ ಮಾಡಿದೆ.ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್, ಕೆಂಗೇರಿ, ಜನಪ್ರಿಯ ಟೌನ್ ಶಿಪ್, ನೆಲಮಂಗಲ, ಯಲಹಂಕದ ಕಡೆ ಹೆಚ್ಚುವರಿ ಬಸ್ಗಳು ಸಂಚಾರ ನಡೆಸಲಿದೆ. ಇನ್ನು ನಮ್ಮ ಮೆಟ್ರೊದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ವಿಶ್ವಕಪ್ ಪಂದ್ಯಗಳಿಗೆ ಪೇಪರ್ ಟಿಕೆಟ್ ಮಾಡಲಾಗಿದೆ.ಪಂದ್ಯಗಳಿರುವ