ತಾಂತ್ರಿಕ ದೋಷದಿಂದ ನಮ್ಮ ಮೆಟ್ರೋ ಸ್ಥಗಿತ ಹಿನ್ನಲೆ ಪ್ರಯಾಣಿಕರು ಪರದಾಟ ನಡೆಸಿದ್ದಾರೆ.ಪೀಣ್ಯ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಕೆಟ್ಟು ನಿಂತಿದೆ.