ಬೆಂಗಳೂರಿನ K.R.ಪುರಂ ಟು ವೈಟ್ ಫೀಲ್ಡ್ ಮಾರ್ಗದಲ್ಲಿ ಮೆಟ್ರೋ ಓಡಾಟ ಶೀಘ್ರದಲ್ಲೇ ಆರಂಭವಾಗಲಿದೆ. ಈ ಮೂಲಕ ನಮ್ಮ ಮೆಟ್ರೋ ಮತ್ತಷ್ಟು ಹಿಗ್ಗಲಿದೆ. ಈಗಾಗಲೇ ವೈಟ್ ಫೀಲ್ಡ್ ಟು K.R. ಪುರಂ ನಡುವೆ ಮೆಟ್ರೋ ಪ್ರಾಯೋಗಿಕ ಸಂಚಾರ ಆರಂಭಿಸಿದೆ.