ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ H.B.ಮಂಜಪ್ಪ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, M.P.ರೇಣುಕಾಚಾರ್ಯ ವಿವಾದಾತ್ಮಕ ವ್ಯಕ್ತಿ.. ಸೋತ ಬಳಿಕ ರೇಣುಕಾಚಾರ್ಯಗೆ ಬುದ್ದಿ ಭ್ರಮಣೆಯಾಗಿದೆ.. ರೇಣುಕಾಚಾರ್ಯ ಡಬಲ್ ಗೇಮ್ ರಾಜಕಾರಣಿ.. ಕಾಂಟ್ರವರ್ಸಿ ಮನುಷ್ಯ ನಮಗೆ ಬೇಡವೇ ಬೇಡ ಎಂದು ಹೇಳಿದ್ರು. ಇನ್ನು ಬಿಜೆಪಿ ಶಿಸ್ತಿನ ಪಕ್ಷ ಅಂತಾರೆ, ಅಲ್ಲಿಯೇ ಶಿಸ್ತು ಉಲ್ಲಂಘನೆ ಮಾಡಿ ನೋಟಿಸ್ ಪಡೆದಿದ್ದಾರೆ.. ರೇಣುಕಾಚಾರ್ಯ ನಮ್ಮ ಪಕ್ಷಕ್ಕೆ