ಜನಾರ್ದನ ರೆಡ್ಡಿ ಹೊಸ ಸ್ಥಾಪನೆ ವಿಚಾರ ನಮಗೆ ಟಾಸ್ಕ್ ಏನಿಲ್ಲ. ನಮ್ಮದೂ ರಾಷ್ಟ್ರೀಯ ಪಕ್ಷ. ಬಿಜೆಪಿ 2023ರಲ್ಲಿ 150 ಸ್ಥಾನ ಗೆಲ್ಲುವುದು ನಮ್ಮ ಟಾಸ್ಕ್ ಎಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.