ಅನ್ನ ಭಾಗ್ಯ ಯೋಜನೆ ಅಕ್ಕಿ ಪೂರೈಕೆಗೆ ಕೇಂದ್ರ ನಿರಾಕರಣೆ ಹಿನ್ನೆಲೆ ಕೇಂದ್ರ ಬಿಜೆಪಿ ವಿರುದ್ಧ ಕಾಂಗ್ರೆಸ್ ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದೆ.