ಶಾಲೆಗೆ ಬೀಗ ಜಡಿದು ಶಿಕ್ಷಕರನ್ನ ಹೊರ ಹಾಕಿ ಪ್ರತಿಭಟನೆ ನಡೆಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಂಜಗೊಂಡನಹಳ್ಳಿಯಲ್ಲಿ ಘಟನೆ ನಡೆದಿದೆ.