ಒಂದೆಡೆ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಎದುರಾಗಿದೆ. ಇನ್ನೊಂದು ಕಡೆ ಕಲುಷಿತ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಹೀಗಾಗಿ ಪುರಸಭೆ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ.ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಶುರುವಾಗಿದೆ. ಮತ್ತೊಂದು ಕಡೆ ಕಲುಷಿತ ನೀರನ್ನು ಸರಬರಾಜು ಮಾಡುತ್ತಿರುವ ಪುರಸಭೆಯ ವಾಟರ್ ಮ್ಯಾನ್ ಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನೀರುನಿರ್ವಹಣೆಯ ಮುಖ್ಯ ವಾಲ್ ಒಡೆದು ಚರಂಡಿಯ ಕಲುಷಿತ ನೀರು ಮಿಶ್ರಣವಾಗುತ್ತಿದೆ. ಇದೇ ನೀರು ಕುಡಿಯುವುದಕ್ಕೆ