ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ನೀಡದಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಅವರ ಅಭಿಮಾನಿಗಳು ಹೆದ್ದಾರಿ ತಡೆ ನಡೆಸಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಿಂದಾಗಿ ನೂರಾರು ವಾಹನಗಳ ಸವಾರರು ಪರದಾಡುವಂತಾಗಿದೆ.ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು, ತಮ್ಮ ನಾಯಕನಿಗೆ ಸಚಿವ ಸ್ಥಾನ ಕೊಡದಿದ್ದಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆಯನ್ನು ಅಭಿಮಾನಿಗಳು ನಡೆಸಿದ್ದಾರೆ.ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ನೀಡದಕ್ಕೆ ಆನೇಕಲ್ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 7 ನ್ನು ತಡೆದು