ಬಿಬಿಎಂಪಿ ವ್ಯಾಪ್ತಿಯಲ್ಲಿ KPTCL ಹೈಟೆಂನ್ಷನ್ ಲೈನ್ ಕೇಳಗೆ ಮಸೀದಿ ನಿರ್ಮಾಣ ಮಾಡಲಾಗ್ತಿದೆ.ಆದ್ರು ಕ್ರಮಕೈಗೊಳ್ಳದೇ ಬಿಬಿಎಂಪಿ ಅಧಿಕಾರಿಗಳು ಸುಮ್ಮನೆ ಕುಳಿತ್ತಿದ್ದಾರೆ.ಈ ಹಿನ್ನಲೆ ಬಿಬಿಎಂಪಿ ಕಮೀಷನರ್ ಗೆ ಮಸೀದಿ ತೆರವುಮಾಡುವಂತೆ ಇಂದು ಬೆಳಿಗ್ಗೆ 10 ಗಂಟೆಗೆ ಬಿಬಿಎಂಪಿ ಕಚೇರಿಯಲ್ಲಿ ಹಿಂದೂ ಪರ ಸಂಘಟನೆಗಳು ಮನವಿ ಸಲ್ಲಿಸಿದ್ದಾರೆ. ಇನ್ನೂ ಇದೆ ವೇಳೆ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿಯ ಅಧ್ಯಕ್ಷ ಮೋಹನ್ ಗೌಡ KPTCL ಹೈ-ಟೆಂನ್ಷನ್ ಲೈನ್ ಕೆಳಗೆ ಯಾವುದೇ ಕಾಮಗಾರಿ ನಡೆಸುವಂತಿಲ್ಲ.ಆದ್ರು ಬಿಬಿಎಂಪಿ