ಬೆಂಗಳೂರು: ಅಸಾದುದ್ದೀನ್ ಒವೈಸಿ ಜತೆ ಬಿಜೆಪಿ ರಹಸ್ಯವಾಗಿ ಸಭೆ ನಡೆಸಿದೆ ಮುಂದಿನ ಚುನಾಚಣೆಯಲ್ಲಿ ಹೊಂದಾಣಿಕೆಯ ಬಗ್ಗೆ ಎಐಎಂಐಎಂ ಸಂಸ್ಥಾಪಕ ಓವೈಸಿ ಜತೆ ಚರ್ಚಿಸಿದ್ದಾರೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ಮೇಲೆ ಗಂಭಿರವಾದ ಆರೋಪ ಮಾಡಿದ್ದಾರೆ.