ವಿಜಯಪುರ : ಹುಳವಿರುವ ಆಹಾರ ಸೇವಿಸಿ 20ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ವಿಜಯಪುರ ನಗರದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ.