ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಕಿತ್ತಾಕಿ ವೈದ್ಯರು, ಪೊಲೀಸರು, ಕೊರೊನಾ ವಾರಿಯರ್ಸ್ ಮೇಲೆ ಮಾರಣಾಂತಿಕ ಹಲ್ಲೆಗೆ ಮುಂದಾದ ಘಟನೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ.