ರಾಜ್ಯದಾದ್ಯಂತ ಮಳೆ ಮುಂದುವರೆಯುತ್ತಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಗೆ ಭತ್ತದ ಬೆಳೆ ಕೊಚ್ಚಿ ಹೋಗಿ ರೈತನ ಶ್ರಮ ನೀರು ಪಾಲಾಗಿದೆ.