ಬೆಂಗಳೂರಿನ ಪದ್ಮನಾಭನಗರ ಕಾಂಗ್ರೆಸ್ ಅಭ್ಯರ್ಥಿ ರೇಸ್ನಲ್ಲಿ ಸಿಂಧ್ಯಾ ಹೆಸರು ಕೇಳಿ ಬಂದಿದ್ದು, ಸ್ಕ್ರೀನಿಂಗ್ ಕಮಿಟಿಯಲ್ಲಿ ಸಿಂಧ್ಯಾ ಹೆಸರು ಕೇಳಿ ಬರುತ್ತಿದ್ದಂತೆ ಆಕ್ರೋಶ ಭುಗಿಲೆದ್ದಿದೆ. ಯುವ ಮುಖಂಡ ಸಂಜಯ್ಗೌಡ ಬೆಂಬಲಿಗರಿಂದ ಆಕ್ರೋಶ ವ್ಯಕ್ತವಾಗಿದೆ.