ಬೆಂಗಳೂರು: ಬಾಲಿವುಡ್ನ ಪದ್ಮಾವತಿ ಚಿತ್ರ ವಿವಾದದಿಂದಾಗಿ ಕನ್ನಡಾಂಬೆಯ ಹೆಮ್ಮೆಯ ಪುತ್ರಿಯಾದ ದೀಪಿಕಾ ಪಡುಕೋಣೆಗೆ ಜೀವ ಬೆದರಿಕೆಯಿರುವುದರಿಂದ ಸೂಕ್ತ ರಕ್ಷಣೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವುದಾಗಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.