ಬೆಂಗಳೂರು : ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಮಿತಿಯೇ ಇರಲಿಲ್ಲ ಅನ್ಸುತ್ತೆ. ಮಾಜಿ ಪ್ರಿಯಕರನ ಹುಚ್ಚಾಟಕ್ಕೆ ಯುವತಿಯೊಬ್ಬಳು ನೇಣಿಗೆ ಕೊರಳೊಡ್ಡಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮೃತ ಯುವತಿ ಸಾಕಮ್ಮ(ಸಾಕ್ಷಿ). ಮೂಲತ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದವಳು. ಬೆಂಗಳೂರಿನ ದೊಡ್ಡಬಿದರಕಲ್ಲು ಗ್ರಾಮದಲ್ಲಿರುವ ತನ್ನ ಅಕ್ಕನ ಮನೆಯಲ್ಲಿದ್ದುಕೊಂಡು, ಯಶವಂತಪುರದ ಮೆಟ್ರೋ ಕ್ಯಾಸ್ ಅಂಡ್ ಕ್ಯಾರಿಂ ಮಾರ್ಕೆಟ್ನಲ್ಲಿ ಕೆಲಸ ಮಾಡ್ತಿದ್ದಳು.ಅಲ್ಲಿ ಸಾಕ್ಷಿಗೆ ಅರುಣ್ ಎಂಬಾತನ ಪರಿಚಯವಾಗಿತ್ತು. ಸಾಕ್ಷಿ ಸಲುಗೆಯಿಂದ ಇರೋದನ್ನ ನೋಡಿ ಅರುಣ್, ಆಕೆಯ