ಉನ್ನತ ಕಮಾಂಡರ್ ಸೇರಿದಂತೆ 6 ಸಿಬ್ಬಂದಿ ಪ್ರಯಾಣಿಸುತ್ತಿದ್ದ ಪಾಕಿಸ್ತಾನ ಸೇನೆಯ ಹೆಲಿಕಾಪ್ಟರ್ ನಾಪತ್ತೆಯಾಗಿದೆ ಎಂದು ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ ಖಚಿತಪಡಿಸಿದೆ.