ವಿಧಾನಸಭಾ ಚುನಾವಣೆ ಹತ್ತಿರ ಬರ್ತಿದ್ದಂತೆ ರಾಜ್ಯದ ಪ್ರಾದೇಶಿಕ ಪಕ್ಷ JDS ಚುನಾವಣೆ ಎದುರಿಸಲು ಈಗಾಗಲೇ ಭರ್ಜರಿ ಸಿದ್ಧತೆ ನಡೆಸಿದೆ. ಇದರ ಭಾಗವಾಗಿ ಕೋಲಾರದಲ್ಲಿ 5 ದಿನಗಳ ಕಾಲ ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ರಥಯಾತ್ರೆಗೆ ಚಾಲನೆ ಸಿಕ್ಕಿದೆ. ಪಂಚರತ್ನ ರಥಯಾತ್ರೆ ಬಳಿಕ ,ಮಾಜಿ ಸಿಎಂ H.D ಕುಮಾರಸ್ವಾಮಿ, ಊರುಕುಂಟೆಯ ಮಿಟ್ಟೂರಿನಲ್ಲಿ ಗ್ರಾಮವಾಸ್ತವ್ಯ ನಡೆಸಿದ್ದಾರೆ. ಗ್ರಾಮ ವಾಸ್ತವ್ಯದ ವೇಳೆ MLC ಭೋಜೇಗೌಡ ಹಾಡನ್ನು ಹಾಡಿದ್ದಾರೆ. ನಂತರ H.D.ಕುಮಾರಸ್ವಾಮಿ, ಅಲ್ಲಿಯೇ ಜರ್ಮನ್ ಟೆಂಟ್