ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಕೊನೆಗೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.ಬಿವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲು ಹೈ ಕಮಾಂಡ್ ನಿರಾಕರಿಸುವ ಮೂಲಕ ಮಾಜಿ ಸಿಎಂ ಯಡಿಯೂರಪ್ಪಗೆ ಶಾಕ್ ನೀಡಿದೆ. ಕುಟುಂಬ ರಾಜರಾಕರಣಕ್ಕೆ ಹೈಕಮಾಂಡ್ ಮನ್ನಣೆ ನೀಡಿಲ್ಲ. ಲಿಂಗಾಯತ ಕೋಟಾದಲ್ಲಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರಾಗಿರುವ ಧಾರವಾಡದ ಲಿಂಗರಾಜ್ ಪಾಟೀಲ್, ಮಹಿಳಾ ಹಾಗೂ ಒಕ್ಕಲಿಗ ಕೋಟಾದಲ್ಲಿ ಶಿವಮೊಗ್ಗ ಮೂಲದ ಸಿ. ಮಂಜುಳಾ, ದಲಿತ ಕೋಟಾದಲ್ಲಿ ಎಸ್ಸಿ ಘಟಕದ ರಾಜ್ಯಾಧ್ಯಕ್ಷ