ಪಂಚಮಸಾಲಿ ಸಮುದಾಯ ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದಿದೆ.. ಬೆಂಗಳೂರಿನ ನೆಲಮಂಗಲ ಟೋಲ್ ತಡೆದು ಪಂಚಮಸಾಲಿ ಲಿಂಗಾಯತರು ಪ್ರತಿಭಟನೆ ನಡೆಸಿದ್ದಾರೆ.