15 ನೇ ದಿನಕ್ಕೆ ಪಂಚಮಸಾಲಿ ಲಿಂಗಾಯತ ಮೀಸಲಾತಿ ಹೋರಾಟ ಕಾಲಿಟ್ಟಿದೆ.ಬಸವಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಧರಣಿ ನಡೆಯುತ್ತಿದ್ದು,ಇಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಫ್ರೀಡಂಪಾರ್ಕ್ ನಲ್ಲಿ ಸುದ್ದಿಗೋಷ್ಠಿ ನಡೆಸಲಾಗಿದೆ. ಈ ವೇಳೆ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಇವತ್ತು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮೀತ್ ಶಾ ಭೇಟಿ ಮಾಡುತ್ತಿದ್ದಾರೆ.ಅವರು ಭೇಟಿ ಮಾಡುತ್ತಿರೋ ಪ್ರದೇಶಗಳೆಲ್ಲ ಪಂಚಮಸಾಲಿ ಸಮೂದಾಯವರೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಈಗಾಗಲೇ ನಾವು ಪ್ರಧಾನಿಗಳು, ಗೃಹಸಚಿವರಿಗೆ ಹಾಗೂ ನಡ್ಡಾ ಅವರಿಗೆ ಪತ್ರ ಬರೆದಿದ್ದೇವೆ.ಕಾರಣ