ಬೆಂಗಳೂರು : ಲಿಂಗಾಯತ ಪಂಚಮಸಾಲಿಗೆ 2C, 2D ಮೀಸಲಾತಿ ವಿಚಾರದಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಈ ಹಿಂದೆ ಹೈಕೋರ್ಟ್ ಮುಖ್ಯ ನ್ಯಾಯಪೀಠ ನೀಡಿದ್ದ ಯಥಾಸ್ಥಿತಿ ಆದೇಶವನ್ನು ತೆರವುಗೊಳಿಸಿದೆ. ಪಂಚಮಸಾಲಿಗೆ 2A ಮೀಸಲಾತಿ ನೀಡದಂತೆ ಡಿ.ಜಿ ರಾಘವೇಂದ್ರ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು.ಈ ಸಂಬಂಧ ಗುರುವಾರ ಮತ್ತೆ ವಿಚಾರಣೆ ನಡೆಸಿದಾಗ, 2ಎ ಮೀಸಲಾತಿಯಲ್ಲಿ ಪರಿವರ್ತನೆ ಮಾಡುವುದಿಲ್ಲ