ಕಾಲೇಜು ಆನಿವಲ್ ಡೇ ಫಂಕ್ಷನ್ ವೇಳೆ ದ್ವೀತಿಯ ಪಿಯುಸಿ ವಿದ್ಯಾರ್ಥಿ ಮೇಲೆ ದೈವ ಅವಾಹನೆಯಾಗಿದೆ.ವಿಶಾಲ್ ಎಂಬ ವಿದ್ಯಾರ್ಥಿ ಮೇಲೆ ಪಂಜುರ್ಲಿ ದೈವ ಅವಾಹನೆಯಾಗಿದ್ದು.ಕಾಂತಾರ ಸಿನಿಮಾ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಹೊಂಬೇಗೌಡ ಪಿಯು ಕಾಲೇಜಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ವರಹರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ ಅವಾಹನೆಯಾಗಿದೆ.ಬೆಂಗಳೂರಿನ ಗಾಯತ್ರಿ ನಗರದಲ್ಲಿರುವ ಕಾಲೇಜು ಇದ್ದಾಗಿದ್ದು,ಕಾರ್ಯಕ್ರಮದಲ್ಲಿ ಪಂಜುರ್ಲಿ ದೈವದ ವೇಶವನ್ನ ವಿದ್ಯಾರ್ಥಿ ಧರಿಸಿದ್ದ .ವೇದಿಕೆ ಮೇಲಿಂದ ಕೆಳಗೆ ಬಂದು ದ್ವಿತೀಯ