ನಿನ್ನೆ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರುಹಾಜರಾಗಿದ್ದ ಕೆಪಿಸಿಸಿ ಅಧ್ಯಕ್ಷ ಜಿ.,ಪರಮೇಶ್ವರ್ ಅವರಿಗೆ ಯಾವುದೇ ಮುನಿಸು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಜಿ.ಪರಮೇಶ್ವರ್ ದೆಹಲಿಗೆ ತೆರಳಿದ್ದರಿಂದ ನಿನ್ನೆ ನಡೆದ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ. ಜಿ.ಪರಮೇಶ್ವರ್ ನಿನ್ನೆ ಸದಾಶಿವನಗರದ ತಮ್ಮ ಮನೆಯಲ್ಲಿಯೇ ಇದ್ದರು ಎನ್ನುವ ಸುದ್ದಿಗಾರರ ಪ್ರಶ್ನೆಯಿಂದ ಕೋಪಗೊಂಡ ಸಿಎಂ ಹಾಗಾದ್ರೆ ಅವರನ್ನೇ ಕೇಳಿ ನನಗೆ