ಮೈಸೂರು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಕಾಂಗ್ರೆಸ್ ಪಕ್ಷದ ಹೈಕಮಾಂಡ್ಗೆ ಹಣ ನೀಡಿ ಸಚಿವಗಿರಿ ಪಡೆದಿದ್ದಾರೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಆರೋಪಿಸಿದ್ದಾರೆ.