ಬೆಂಗಳೂರು : ಪುಲಕೇಶಿನಗರದಲ್ಲಿ ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭವಾಗಿದ್ದು ಪರಮೇಶ್ವರ್ ಆಪ್ತನಿಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿದೆ. ಮನೆಗೆ ಬೆಂಕಿ ಬಿದ್ದವರಿಗೂ ಇಲ್ಲ. ಬೆಂಕಿ ಹಾಕಿದ ಆರೋಪ ಹೊತ್ತವರಿಗೂ ಟಿಕೆಟ್ ಸಿಕ್ಕಿಲ್ಲ. ಇಬ್ಬರ ನಡುವಿನ ಜಗಳ ಎರಡು ಬಣದ ನಡುವಿನ ಫೈಟ್ ಮೂರನೇ ಬಣಕ್ಕೆ ನೆರವಾಗಿದೆ.ಕೆಜಿಹಳ್ಳಿ ಡಿಜೆಹಳ್ಳಿ ಗಲಾಟೆಯ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಬಿದ್ದಿತ್ತು. ಸಂಪತ್ ರಾಜ್ ಮೇಲೆ ಬೆಂಕಿ ಹಾಕಿಸಿದ ಆರೋಪ ಬಂದಿತ್ತು.ಪರಿಶಿಷ್ಟ