ತುಮಕೂರು : ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಗ್ರಾಮವೊಂದರಲ್ಲಿ ಪೋಷಕರೇ ಅಪ್ರಾಪ್ತ ಪುತ್ರಿಯನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳಲು ಅನುಮತಿ ನೀಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಿಂದ ಇದೀಗ ಅಸಲಿ ವಿಚಾರ ತಿಳಿದುಬಂದಿದೆ. ಕುರಿಹಳ್ಳಿ ಗ್ರಾಮದ ಬಸವಲಿಂಗಯ್ಯ, ಸುಶೀಲಮ್ಮ ದಂಪತಿಗಳು ತಮ್ಮ 15 ವರ್ಷದ ಮಗಳನ್ನು 10 ಲಕ್ಷಕ್ಕೆ ಮಾರಾಟ ಮಾಡಿದ್ದಾರೆ. ಅಲ್ಲದೇ ಲೈಂಗಿಕವಾಗಿ ಬಳಸಿಕೊಳ್ಳಲು ಅನುಮತಿ ಕೊಟ್ಟು ಬಾಂಡ್ ಪೇಪರಲ್ಲಿ ಸಹಿ ಹಾಕಿದ್ದಾರೆ ಎಂದು ಅವರ ಅಳಿಯ ರಾಜಶೇಖರ್ ಕೆಲ