ಇತ್ತೀಚಿನ ದಿನಗಳಲ್ಲಿ ವೈರಲ್ ಫೀವರ್ಗಳು ಹೆಚ್ಚಾಗಿದ್ದು ಮಕ್ಕಳ ಆರೋಗ್ಯದ ಮೇಲೂ ಸಹ ದುಷ್ಪರಿಣಾಮಗಳನ್ನು ಬೀರುತ್ತಿವೆ. ಕೇವಲ ಚಳಿಗಾಲದಲ್ಲಿ ಅಷ್ಟೇ ಅಲ್ಲದೆ ಬೇಸಿಗೆಯಲ್ಲೂ ಸಹ ವೈರಲ್ ಫೀವರ್ ಗಳು ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ.ಇನ್ನು ಬೇಸಿಗೆಯಲ್ಲಿ ಉಷ್ಣಾಂಶ ಹೆಚ್ಚಾಗುವುದರಿಂದ ಮಕ್ಕಳಲ್ಲಿ ಇ ಸ್ಟ್ರೋಕ್ ಕಾಯಿಲೆ ಕಾಣಿಸಿಕೊಳ್ಳುತ್ತದೆ. ಇಷ್ಟೇ ಅಲ್ಲದೇ ದಡಾರ, ಚಿಕನ್ ಪಾಕ್ಸ್ ಗಳು ಹೆಚ್ಚು ಆಗಿ ಕಾಣಿಸಿಕೊಳ್ಳುತ್ತಿದ್ದು, ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ವೈದ್ಯರು ಹೇಳುತ್ತಿದ್ದಾರೆ. ಇನ್ನು