ಬೆಂಗಳೂರು: 1 ರಿಂದ 5 ನೇ ತರಗತಿವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣಕ್ಕೆ ಬ್ರೇಕ್ ಹಾಕಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಪೋಷಕರು ಶಾಲೆಗಳ ಶುಲ್ಕ ಕಡಿಮೆ ಮಾಡಲು ಕಟ್ಟುನಿಟ್ಟಿನ ಆದೇಶ ನೀಡಿ ಎಂಬ ಒತ್ತಾಯ ಕೇಳಿಬರುತ್ತಿದೆ. ಆನ್ ಲೈನ್ ಶಿಕ್ಷಣ ನಡೆಸದಂತೆ ತಜ್ಞರ ಅಭಿಪ್ರಾಯದ ಮೇರೆಗೆ ಸಚಿವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಹಾಗಾಗಿ ಸದ್ಯಕ್ಕಂತೂ ಆನ್ ಲೈನ್ ಶಿಕ್ಷಣ ನೀಡುತ್ತೇವೆಂಬ ನೆಪದಲ್ಲಿ ಖಾಸಗಿ ಶಾಲೆಗಳಿಗೆ ಹೆಚ್ಚುವರಿ ಶುಲ್ಕ