ಪ್ರಿಯಾ ಎನ್ನುವ ಬಾಲಕಿಯೊಬ್ಬಳು ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ಆಕೆಯ ತಲೆಯ ಮೇಲೆ ರಾಡ್ ಬಿದ್ದು ಮೃತಳಾದ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ನಿನ್ನೆ ಸಂಜೆ ಬಾಲಕಿ ಪ್ರಿಯಾ ಪಾರ್ಕ್ನಲ್ಲಿ ಆಟವಾಡುತ್ತಿರುವ ಸಂದರ್ಭದಲ್ಲಿ ಅಕಸ್ಮಿಕವಾಗಿ ಆಕೆಯ ತಲೆಯ ಮೇಲೆ ರಾಡ್ ಬಿದ್ದು ಸ್ಥಳದಲ್ಲಿಯೇ ಮೃತಳಾಗಿದ್ದಳು ಎನ್ನಲಾಗಿದೆ. ಬೋರಿಂಗ್ ಆಸ್ಪತ್ರೆಯಲ್ಲಿ ಬಾಲಕಿ ಪ್ರಿಯಾ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದ್ದು, ಮೃತ ದೇಹವನ್ನು ಪೋಷಕರಿಗೆ ಒಪ್ಪಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ನಗರದ