ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ 100 ಕ್ಷೇತ್ರಗಳ ಯಾತ್ರೆ ಇಂದು ಆರಂಭವಾಗಲಿದೆ. ಸಿ.ಎಂ.ಸಿದ್ಧರಾಮಯ್ಯ ಅವರು ಕೈಗೊಂಡಿರುವ ಈ ಸಾಧನಾ ಸಂಭ್ರಮ ಯಾತ್ರೆ ಕೋಲಾರ ಜಿಲ್ಲೆ ಮುಳಬಾಗಿಲಿನ ಕುರುಡುಮಲೆ ಗಣೇಶ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಪ್ರಾರಂಭವಾಗಲಿದೆ. ಡಿ.21 ಹಾಗು 22 ರಂದು ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವ ಮುಳಬಾಗಿಲು, ಕೆಜಿಎಫ್, ಕೋಲಾರ ಹಾಗೂ ಮಾಲೂರು ವಿಧಾನ ಸಭೆ ಕ್ಷೇತ್ರಗಳಲ್ಲಿ ನಡೆಯಲಿದೆ. ನಂತರ ಡಿ 29 ಹಾಗೂ 30 ರಂದು