ಕೊಪ್ಪಳ : ಸಿಎಂ ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ ನಡೆಸುತ್ತಿದ್ದ ಬೆನ್ನಲಾ ಇದೀಗ ಮತ್ತೆ ಬಿಜೆಪಿ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ಶುರು ಮಾಡಿದ್ದಾರೆ.ಈ ಬಗ್ಗೆ ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪರಣ್ಣ ಮುನವಳ್ಳಿ, ನಾನು ಪಕ್ಷದ ಶಿಸ್ತಿನ ಸಿಪಾಯಿ, ನಾನೂ ಸಚಿವ ಸ್ಥಾನದ ಆಕಾಂಕ್ಷಿ. ಕಲ್ಯಾಣ ಕರ್ನಾಟಕ ಭಾಗಕ್ಕೆ 2 ರಿಂದ 3 ಸಚಿವ ಸ್ಥಾನ ಕೊಡಬೇಕು ಎಂದು ಹೇಳಿದ್ದಾರೆ. ಸಚಿವ ಸ್ಥಾನ ಕೊಡಿ ಅಂತಾ ಕೇಳೋದ್ರಲ್ಲಿ