ಕೋರ್ಟ್ ಪಕ್ಕದಲ್ಲೇ ಇರುವ ಸಹಕಾರಿ ಸಂಘಗಳ ಲೆಕ್ಕ ಪರಿಶೋಧನಾ ಉಪ ನಿರ್ದೇಶಕರ ಕಚೇರಿಯಲ್ಲಿ ಭರ್ಜರಿ ಪಾರ್ಟಿ ನಡೆದಿದೆ. ದಾವಣಗೆರೆಯ ಕೋರ್ಟ್ ಪಕ್ಕದಲ್ಲೇ ಇರುವ ಸಹಕಾರಿ ಸಂಘಗಳ ಲೆಕ್ಕ ಪರಿಶೋಧನಾ ಉಪ ನಿರ್ದೇಶಕರ ಕಚೇರಿಯಲ್ಲಿ ಪಾರ್ಟಿ ನಡೆದಿದೆ.ಡಿಸಿಸಿ ಬ್ಯಾಂಕ್ ಅಧ್ಯಕ್ಷರ ನೇತೃತ್ವದಲ್ಲಿ ಗುಂಡು ತುಂಡು ಪಾರ್ಟಿ ಭಲೇ ಜೋರಾಗಿ ನಡೆದಿದೆ. ಡಿಸಿಸಿ ಬ್ಯಾಂಕ್ ಅಧಿಕಾರಿಗಳು, ಆಹಾರ ಇಲಾಖೆ ಸಿಬ್ಬಂದಿ ಸೇರಿದಂತೆ ಇತರ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು. ಡಿಸಿಸಿ ಬ್ಯಾಂಕ್ ಅದ್ಯಕ್ಷ ಚಂದ್ರಶೇಖರ್ ರನ್ನು