ಪಕ್ಷ ವಿರೋಧಿಗಳು ನನಗೆ ಕೊಡಬಾರದ ಚಿತ್ರ ಹಿಂಸೆ ಕೊಟ್ಟಿದ್ದಾರೆ. ಇದರಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡ, ಎರಡು ರಾಷ್ಟ್ರೀಯ ಪಕ್ಷಗಳಿಂದ ಪ್ರಾದೇಶಿಕ ಜೆಡಿಎಸ್ ಪಕ್ಷವನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ. ರಾಜ್ಯಸಭೆ ಜುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಕುದುರೆ ವ್ಯಾಪರ ನಡೆಸುತ್ತಿದ್ದಾರೆ. ಆದರೆ, ಅವರು ಕುದುರೆ ವ್ಯಾಪಾರ