ಬೆಂಗಳೂರು-ಸರ್ಕಾರದ ನಿಯಮದ ಪ್ರಕಾರ ಮಧ್ಯರಾತ್ರಿ 1 ಗಂಟೆಗೆ ಪಬ್ಗಳು ಕ್ಲೋಸ್ ಆಗಬೇಕು. ಆದರೆ, ಬೆಂಗಳೂರಿನಲ್ಲಿ ಸ್ಟಾರ್ ಹೀರೋ ಪಾರ್ಟಿ ನಡೆಸೋದಕ್ಕಾಗಿ ಮುಂಜಾನೆ 5ರವರೆಗೆ ಪಬ್ ಓಪನ್ ಇಡಲಾಗಿತ್ತು. ಇತ್ತೀಚೆಗೆ ರಿಲೀಸ್ ಆಗಿ ಸಕ್ಸಸ್ ಕಂಡ ಸಿನಿಮಾದ ಹೀರೋ ಹಾಗೂ ತಂಡದವರು ಈ ಪಾರ್ಟಿಯಲ್ಲಿದ್ದರು ಎನ್ನಲಾಗಿದೆ. ಸ್ಟಾರ್ ಹೀರೋ ಎನ್ನುವ ಕಾರಣಕ್ಕೆ ಪೊಲೀಸರು ಕಣ್ಮುಚ್ಚಿ ಕುಳಿತರಾ ಎನ್ನುವ ಪ್ರಶ್ನೆ ಮೂಡಿದೆ. ಈಗ ಪಬ್ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.ಇತ್ತೀಚೆಗಷ್ಟೇ ಆ ಸ್ಟಾರ್