ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದ್ದಕ್ಕಿದ್ದಂತೆ ವಿಮಾನ ಪ್ರಯಾಣ ರದ್ದುಗೊಳಿಸಿದ ಪರಿಣಾಮ ಪ್ರಯಾಣಿಕರು ಪರದಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ರಾತ್ರಿ 8.45 ಕ್ಕೆ ಮಂಗಳೂರಿನಿಂದ ಅಬುಧಾಬಿಗೆ ಏರ್ ಇಂಡಿಯಾ ವಿಮಾನ ತೆರಳಬೇಕಿತ್ತು. ವಿಮಾನದಲ್ಲಿ ಹವಾನಿಯಂತ್ರಣ ಯಂತ್ರ ಸರಿಯಿಲ್ಲ ಎಂಬ ಕಾರಣ ನೀಡಿ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ, ಮುಂದಿನ ವಿಮಾನದವರೆಗೆ ಕಾಯುವಂತೆ ಹೇಳಲಾಗಿತ್ತು. ಇದರಿಂದ ದುಬೈ, ಅಭುದಾಬಿಗೆ ತೆರಳಬೇಕಿದ್ದ ಪ್ರಯಾಣಿಕರು ರಾತ್ರಿ ಜಾಗರಣೆ ಮಾಡುವಂತಾಯಿತು.ಒಟ್ಟು 300 ಪ್ರಯಾಣಿಕರಿದ್ದು, ನಿರೀಕ್ಷಣಾ ಕೊಠಡಿಯಲ್ಲಿ ಕಾಯುವಂತಾಯಿತು. ಅಬುಧಾಬಿಗೆ