ಉಡುಪಿ : ವಿದೇಶದಿಂದ ಬಂದವರು ಹೋಮ್ ಕ್ವಾರೆಂಟೈನ್ ನಿಯಮವನ್ನು ಉಲ್ಲಂಘಿಸಿದರೆ ಅವರ ಪಾಸ್ ಪೋರ್ಟ್ ಮುಟ್ಟುಗೋಲು ಹಾಕುವುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.