ಹಾವೇರಿ ಜಿಲ್ಲೆಯ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ದೊರಕಿಲ್ಲ. ಇದರಿಂದಾಗಿ ಮನನೊಂದ ಪಾಟೀಲ್ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಸಚಿವ ಸಂಪುಟದಲ್ಲಿ ಶಾಸಕ ಬಿ.ಸಿ ಪಾಟೀಲ್ ಅವರಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಮನನೊಂದು ಪಾಟೀಲ್ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ವಾಟರ್ಟ್ಯಾಂಕ್ ಹತ್ತಿದ ಬೆಂಬಲಿಗ, ಅಲ್ಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದನು. ವಿಷಯ ತಿಳಿದ ಪೊಲೀಸರು ಹಾಗೂ