pay cm ಎಂಬ ಕಾಂಗ್ರೆಸ್ ಅಭಿಯಾನಕ್ಕೆ ಬಿಜೆಪಿ ಇದೀಗ ಕೌಂಟರ್ ನೀಡಿದೆ. ಸಿದ್ದರಾಮಯ್ಯ ಹಾಗೂ ಡಿಕೆಸಿ ಪೋಟೋ ಹಾಕಿ ಕಿಂಡಲ್ ಮಾಡಿದ್ದಾರೆ. ಸಾರ್ವಜನಿಕರ ಗಮನಕ್ಕೆ ನಿಮ್ಮ ಹತ್ತಿರ ಇವರನ್ನು ಸುಳಿದಾಡಲು ಬಿಡಬೇಡಿ, ರಿಡೂ ಸಿದ್ದರಾಮಯ್ಯ, ಇಡಿ ಡಿಕೆಸಿ, ಸಮಾಜವಾದಿ ಮುಖವಾಡ ಧರಿಸಿ ರಾಜ್ಯವನ್ನು ಲೂಟಿ ಮಾಡಿರುವ ಕಾಂಗ್ರೆಸ್ ಗಂಜಿ ರಿರಾಕಿಗಳಿಂದ ದೂರವಿರಿ. ರಾಜ್ಯವನ್ನು ಲೂಟಿ ಮಾಡೀ ಹಾಳು ಮಾಡಿರುವ ಈ ಭ್ರಷ್ಟ ಜೋಡಿಯನ್ನು ರಾಜ್ಯದಿಂಡ ಕಿತ್ತೆಸೆಯಲು ಇದನ್ನು ಸ್ಕ್ಯಾನ್ ಮಾಡಿ,