ಸರ್ಕಾರಿ ಕೆಲಸ ದೇವರ ಕೆಲಸ ಅಂತಾರೆ. ಅದರಲ್ಲೂ ಸರಕಾರಿ ಕಛೇರಿ ಒಳಗೆ ಜನರು ಎಂಟ್ರೀ ಕೊಟ್ಟರೆ ಸಾಕು ಈ ಪುಣ್ಯಾತ್ಮನಿಗೆ ಹಬ್ಬವೋ ಹಬ್ಬದಂತೆ ಖುಷಿಯಾಗ್ತಾನೆ. ಯಾರು ಆತ ಗೊತ್ತಾ? ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಉಪ ತಶೀಲ್ದಾರ ಕಚೇರಿಯಲ್ಲಿ ಕಾಸ್ಟ್ ಮತ್ತು ಇನ್ ಕಮ್ ಪತ್ರ ತೆಗೆದುಕೊಳ್ಳಬೇಕಾದರೆ ಹಣ ನೀಡಬೇಕು. ರಾಜ್ಯ ಸರ್ಕಾರ ಬಡವರಿಗೆ ನೀಡಬೇಕಾದ ಸರ್ಕಾರದ ಆದೇಶ ಪ್ರಕಾರ ಯಾವುದೇ ಹಣ ಕೊಡುವಂತೆ ಇಲ್ಲ. ಉಚಿತವಾಗಿ